Breaking News

ರಾಜ್ಯದಲ್ಲಿ ಕೊರೋನಾ ಪ್ರಕರಣ ಇಳಿಕೆ


ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 20505 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 38,44,338ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಬರೋಬ್ಬರಿ 81 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 39137ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *