ನವದೆಹಲಿ : ಭಾರತದಲ್ಲಿ ಇಂದು ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕೊಂಚ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

