Breaking News

ರೈತನ ಮೇಲೆ ಒಂಟಿ ಸಲಗ ದಾಳಿ

ಮೃಸೂರ : ಜಿಲ್ಲೆಯ ರೈತನ ಮೇಲೆ ಒಂಟಿ ಸಲಗ ದಾಳಿ ಹುಣಸೂರು ತಾಲೂಕಿನ ಕೊಳವಿಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾದ ಘಟನೆ ನಡೆದಿದೆ.

ಕೊಳವಿಗೆ ಗ್ರಾಮದ ರೈತ ರಾಜೇಶ್(50) ಮೃತಪಟ್ಟವರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗರಹೊಳೆ ವೀರನಹೊಸಹಳ್ಳಿ ಅರಣ್ಯ ವಲಯದಿಂದ ಕಾಡಾ‌ನೆ ಬಂದಿತ್ತು. ರೈತ ರಾಜೇಶ್ ಮನೆ ಹಿಂಭಾಗ ಹಿತ್ತಲಲ್ಲಿ ದನಗಳಿಗೆ ಹುಲ್ಲು ತರಲು ಹೋಗುವಾಗ ಪಕ್ಕದ ಜಮೀನಿನಲ್ಲಿ ನಿಂತಿದ್ದ ಒಂಟಿ ಸಲಗ ಏಕಾ ಏಕಿ ರಾಜೇಶ್ ಮೇಲೆ ದಾಳಿ ನಡೆಸಿದೆ.

Share News

About admin

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *