Breaking News

ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರುನಲ್ಲಿ ಪ್ರತಿಭಟನೆ

ಮೈಸೂರು: ಇಲ್ಲಿನ ಮಾನಸ ಗಂಗೋತ್ರಿಯಲ್ಲಿ
ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕ್ಲಾಕ್ ಟವರ್ ನಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದ ದಿನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿ ಮುಖಂಡರಾದ ಎಸ್‌.ಮರಿದೇವಯ್ಯ, ಮಹೇಶ್‌ ಸೋಸಲೆ, ನಂಜುಂಡಸ್ವಾಮಿ, ಹೂವಿನ ಸಿದ್ದು, ಕರುಣಾ, ಸರಸ್ವತಿ ಮತ್ತು ದೀಪು ಮುಂತಾದವರು ಭಾಗವಹಿಸಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *