Breaking News

ಕೊರೋನಾ ಪರೀಕ್ಷೆ ಕುರಿತು ಹೊಸ ನಿಯಮ ಜಾರಿಗೆ


ಬೆಂಗಳೂರು : ಕೊರೊನಾ ಪರೀಕ್ಷೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಟೆಸ್ಟ್ ಮಾಡಿಸಬೇಕು.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ ಹಚ್ಚುವುದು ಮತ್ತು ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಹಿರಿಯ ನಾಗರಿಕರಿಗೆ ( 60 ವರ್ಷ ಮೇಲ್ಪಟ್ಟ) ಹಾಗೂ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರಿಗಾಗಿ ಕೊರೊನಾ ಪರೀಕ್ಷಾ ಕಾರ್ಯತಂತ್ರವನ್ನು ಬಳಸಬೇಕು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *