Breaking News

ಕೇಂದ್ರ ಬಜೆಟ್​ನಲ್ಲಿ ರೈಲ್ವೆ ವಲಯಕ್ಕೆ ಲಭಿಸಿದ ಭರ್ಜರಿ ಅನುದಾನ

ಹುಬ್ಬಳ್ಳಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಹೊಸ ವರ್ಷದ 2022  ಬಜೆಟ್ ಮಂಡಿಸಿದ್ದಾರೆ.ಆದರೆ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ನಲ್ಲಿ ನೈಋತ್ಯ ರೈಲ್ವೆ ವಲಯಕ್ಕೆ 6,900 ಕೋಟಿ ರೂ. ಅನುದಾನ ಲಭಿಸಿದೆ.

ಕರ್ನಾಟಕದ ಪಾಲಿಗೇ 6 ಸಾವಿರ ಕೋಟಿ ರೂ. ದೊರಕಿದೆ. ನೈಋತ್ಯ ರೈಲ್ವೆಗೆ ಈವರೆಗೆ ದೊರೆತ ಅತಿ ಹೆಚ್ಚಿನ ಅನುದಾನ ಇದಾಗಿದೆ.

ಇದರಲ್ಲಿ ಕರ್ನಾಟಕ ಸರ್ಕಾರ ಜೋಡಿಸಿಕೊಡಬೇಕಿರುವ 780 ಕೋಟಿ ರೂ. ಸೇರಿದೆ. 2020-21ನೇ ಸಾಲಿನ ಬಜೆಟ್​ನಲ್ಲಿ ನೈಋತ್ಯ ರೈಲ್ವೆಗೆ 4,900 ಕೋಟಿ ರೂ. ಲಭಿಸಿತ್ತು. ಈ ಬಾರಿ ಶೇ. 40 ಹೆಚ್ಚು ಅನುದಾನ ಸಿಕ್ಕಿದೆ ಎಂದು ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *