Breaking News

ಉತ್ತರ ಪ್ರದೇಶ ಚುನಾವಣೆ : ಕೇಂದ್ರ ಗೃಹರೊಂದಿಗೆ ಯೋಗಿ ಆದಿತ್ಯನಾಥ್ ನಾಮ ಪತ್ರ ಸಲ್ಲಿಕೆ

ದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾಚಣೆ ಯು ಚುರುಕುಗೊಂಡಿದೆ. ಮೊದಲ ಹಂತದ ಮತದಾನ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು‌ ಜೋರಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ತೆರಳಲಿದ್ದಾರೆ.ದೇ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧೆ ಮಾಡುತ್ತಿರುವ ಯೋಗಿ ಆದಿತ್ಯನಾಥ್ ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಮೇದಾರನಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *