Breaking News

ಫೆ.25ರಂದು ಓಲ್ಡ್‌ಮಾಂಕ್‌ ಚಿತ್ರ ಬಿಡುಗಡೆ


ಶ್ರೀನಿ ನಿರ್ದೇಶನ ಮತ್ತು ನಟನೆಯ ಬಹುನಿರೀಕ್ಷಿತ ಚಿತ್ರ ‘ಓಲ್ಡ್‌ಮಾಂಕ್‌’ ಫೆ.25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು.

ಅದೇ ಥರ ‘ವಿಕ್ರಾಂತ್‌ ರೋಣ’ ರಿಲೀಸ್‌ ಮುಂದಕ್ಕೆ ಹೋಗಿರುವುದರಿಂದ ಅವತ್ತೇ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿ ಕೊಟ್ಟಮಾತನ್ನು ಉಳಿಸಿಕೊಂಡಿದೆ. ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗಿನಲ್ಲಿಯೇ ಫೆ.25ರಂದೇ ಸಿನಿಮಾ ಬಿಡುಗಡೆ ಆಗಲಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *