Breaking News

ಸಿಎಂ ಇಬ್ರಾಹಿಂ ಅವರನ್ನು ಕಾಂಗ್ರೆಸ್‌ನಲ್ಲಿಯೇ ವಿರುವಂತೆ ಮನವರಿಕೆ ಮಾಡಲಾಗುವುದು : ತನ್ವೀರ್ ಸೇಠ್


ಮೈಸೂರು: ಅತೃಪ್ತ ಎಂಎಲ್‌ಸಿ ಹಾಗೂ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನಲ್ಲಿಯೇ ಇರುವಂತೆ ಮನವರಿಕೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರಿಗೆ ಅವರ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಉನ್ನತ ಹುದ್ದೆಗಳನ್ನು ನೀಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿ ಇಲ್ಲ. ಶೀಘ್ರದಲ್ಲೇ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಅವರು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಲಾಗುತ್ತದೆ ಎಂದು ಹೇಳಿದ್ದಾರೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *