ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಗಮನಾರ್ಹ ಇಳಿಕೆಯಾಗಿದೆ. ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,49,394 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1072 ಮಂದಿ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,00,055ಕ್ಕೆ ಏರಿಕೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

