Breaking News

ರಾಜ್ಯದ ಎಲ್ಲ ಅಧಿಕಾರಿಗಳಿಗೆ ತಾಕೀತು ಮಾಡಿದ ಈಶ್ವರಪ್ಪ


ಶಿವಮೊಗ್ಗ: ರಾಜ್ಯದ ಎಲ್ಲ ಅಧಿಕಾರಿಗಳು, ಪಿಡಿಒಗಳು ಪರಸ್ಪರ ಉತ್ತಮ ಸಂಬಂಧ ಇಟ್ಟುಕೊಂಡು ಜನಸಾಮಾನ್ಯರ ಸೇವೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಾಕೀತು ಮಾಡಿದರು.

ನಗರದಲ್ಲಿ ಸುದ್ದಿಗಾರರ ಮಾತನಾಡಿದ ಅವರು, ಪಿಡಿಒಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡದೇ ಇರುವವರ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *