Breaking News

2022 ರ NEET PG ಪರೀಕ್ಷೆ ಮುಂದೂಡಿಕೆ


ಕೊರೊನಾ ಮೂರನೇ ಅಲೆ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ 2022 ರ NEET PG ಪರೀಕ್ಷೆಯನ್ನು 6 ರಿಂದ 8 ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದೆ.

ಈ ಪರೀಕ್ಷೆಗಳನ್ನು ಮಾರ್ಚ್‌ 12 ರಂದು ನಡೆಯಲು ನಿಗದಿಪಡಿಸಲಾಗಿದ್ದು, ಇದೀಗ 6 ರಿಂದ 8 ವಾರಗಳ ಕಾಲ ಮುಂದೂಡಿಕೆಯಾಗಿದೆ.ಪರಿಷ್ಕೃತ ವೇಳಾಪಟ್ಟಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *