Breaking News

ಕ್ಯಾನ್ಸರ್ ರೋಗದಲ್ಲಿ ಭಾರತ 5 ನೇ ಸ್ಥಾನ


ನವದೆಹಲಿ: ಸದ್ಯ ವಿಶ್ವದ ಕ್ಯಾನ್ಸರ್ ಬಾಧಿತ ದೇಶಗಳಲ್ಲಿ ಭಾರತ 5 ನೇ ಸ್ಥಾನ ಪಡೆದಿದೆ.

ಕ್ಯಾನ್ಸರ್ ಶೇ. 95 ರಷ್ಟು ಜನರಲ್ಲಿ ತಂಬಾಕು ಸೇವನೆಯಿಂದ ಬರುತ್ತಿದೆ. ತಂಬಾಕಿನಿಂದ ಮುಖ್ಯವಾಗಿ ಬಾಯಿ, ಗಂಟಲು, ಶ್ವಾಸಕೋಶ, ಅನ್ನನಾಳ, ಕರುಳು, ಮೂತ್ರಪಿಂಡ ಮುಂತಾದ ಅಂಗಗಳು ಕ್ಯಾನ್ಸರ್‌ಗೆ ಒಳಗಾಗುತ್ತವೆ. ಮದ್ಯಪಾನ ಮಾಡುವುದು ಮುಂತಾದ ದುಶ್ಚಟಗಳಿಂದ ಕ್ಯಾನ್ಸರ್ ಬರುತ್ತಿದೆ.

ದೈಹಿಕ ಚಟುವಟಿಕೆ ಇಲ್ಲದಿರುವುದು, ಸ್ಥೂಲಕಾಯ, ಅಧಿಕ ರಕ್ತದೊತ್ತಡ, ಮಧುಮೇಹ, ಅಧಿಕ ಕೊಲೆಸ್ಟ್ರಾಲ್ ಇತ್ಯಾದಿ ಅಂಶಗಳು ಕ್ಯಾನ್ಸರ್‌ನ್ನು ಮಾರ್ಪ
ಡಿಸಬಹುದಾದ ಅಪಾಯಕಾರಿ ಅಂಶಗಳು. ವಯಸ್ಸು, ಲಿಂಗ, ಅನುವಂಶೀಯ ಕಾರಣಗಳು ಕ್ಯಾನ್ಸರ್‌ಗೆ ಕಾರಣವಾಗುತ್ತವೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *