Breaking News

ವರ್ಗಾವಣೆ ಮಾಡಿರುವ ನಿರ್ಧಾರಕ್ಕೆ ಅಸಮಾಧಾನವಿಲ್ಲ : ಡಾ.ಬಸಪ್ಪ

ಮೈಸೂರು: ಈಚೆಗಷ್ಟೇ ಮೈಸೂರು ವಿಶ್ವವಿದ್ಯಾನಿಲಯವು ಉಪಕುಲಸಚಿವ ಸ್ಥಾನದಿಂದ ಡಾ.ಬಸಪ್ಪ ಅವರನ್ನು ಏಕಾ-ಏಕಿ ವರ್ಗಾವಣೆ ಮಾಡಿರುವ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಕುರಿತು ಸ್ಪಷನೆ ನೀಡಿರುವ ಡಾ.ಬಸಪ್ಪ ಅವರು, ʻವರ್ಗಾವಣೆ ಮಾಡುವುದು ವಿಶ್ವವಿದ್ಯಾನಿಲಯದ ನಿರ್ಧಾರ, ಅದಕ್ಕೆ ನಾನು ಬದ್ಧನಾಗಿದ್ದೇನೆ. ವಿವಿಯ ಯಾವುದೇ ವಿಭಾಗಕ್ಕೆ ವರ್ಗಾವನೆ ಮಾಡಿದರೂ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಇದರಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲʼ ಎಂದು ಸ್ಪಷ್ಟಪಡಿಸಿದ್ದಾರೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *