Breaking News

ಎಲ್ ಕೆಜಿ, ಯುಕೆಜಿ ಪ್ರಾರಂಭ ಕುರಿತು ಚಿಂತನೆ : ಹಾಲಪ್ಪ ಅಚಾರ್


ರಾಮನಗರ : ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ ಅಧಾರ ಮೇಲೆ ತೀರ್ಮಾನ ಮಾಡಲಾಗುವುದು ಎಂದು
ಸಚಿವ ಹಾಲಪ್ಪ ಅಚಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಸರ್ಕಾರ ಹಂತದಲ್ಲಿ ಮಾತುಕತೆ ನಡೆದಿದೆ ಎಂದರು.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *