Breaking News

ಪದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್‌.ಸುತಾರ ನಿಧನ


ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್‌.ಸುತಾರ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿತ್ತು ಎನ್ನಲಾಗಿದೆ.

ಇಬ್ರಾಹಿಂ ಎನ್. ಸುತಾರ್ (ಇಬ್ರಾಹಿಂ ನಬೀ ಸಾಹೇಬ್ ಸುತಾರ್) (ಹುಟ್ಟು-10 ಮೇ 1940) ವೈದಿಕ, ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿರುವ ತತ್ವಪದಕಾರರು ಮತ್ತು ಪ್ರವಚನಕಾರರು.ಇವರಿಗೆ 2018ರ ಪದ್ಮಶ್ರೀ ಪ್ರಶಸ್ತಿಯನ್ನು ಕೊಡಲಾಗಿದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *