Breaking News

ಆರೋಗ್ಯ ತಜ್ಞರಿಂದ ಒಮಿಕ್ರಾನ್ ಕುರಿತು ಮಹತ್ವದ ಮಾಹಿತಿ ಬಿಡುಗಡೆ

ದೆಹಲಿ: ದೇಶದಲ್ಲೀಗ ಒಮಿಕ್ರಾನ್​ ಚಾಲಿತ ಕೊರೊನಾ ಸೋಂಕಿನ ಮೂರನೇ ಅಲೆ ಎದ್ದಿದೆ. ಒಂದು ದಿನದಲ್ಲಿ ಮೂರು ಲಕ್ಷದವರೆಗಿನ ಪ್ರಕರಣಗಳು ಪತ್ತೆಯಾಗಿ ಇದೀಗ ಮತ್ತೆ ಇಳಿಮುಖಗೊಂಡಿದೆ. ದಿನಕ್ಕೆ ಒಂದು ಲಕ್ಷದಷ್ಟು ಸೋಂಕಿತರು ದಾಖಲಾಗುತ್ತಿದ್ದಾರೆ.

ಆದರೆ ಈ ಮೂರನೇ ಅಲೆ ಇದೊಂದು ತಿಂಗಳು ಕಾಡಲಿದೆ. ಭಾರತದಲ್ಲಿ ಮಾರ್ಚ್​ ತಿಂಗಳ ಹೊತ್ತಿಗೆ ಕೊವಿಡ್​ 19 ಮೂರನೇ ಅಲೆ ಪ್ರಮಾಣ ತುಸು ತಗ್ಗಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೂಡ ಕೊರೊನಾ ಸಕ್ರಿಯ ಪ್ರಕರಣಗಳು ಕಡಿಮೆ ಆಗಿವೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *