Breaking News

ಉತ್ತರ ಕನ್ನಡ ಜಿಲ್ಲೆಯ 101 ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ವಿವಿಧ ಪಕ್ಷಗಳ 101 ಮುಖಂಡರು ಶುಕ್ರವಾರ ಕಾಂಗ್ರೆಸ್‌ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಕಾಂಗ್ರೆಸ್‌ಗೆ ಸ್ವಾಗತಿಸಲಾಯಿತು.

ಭಾಸ್ಕರ ಪಟಗಾರ್, ಶಂಕರ್‌ ಗೌಡ, ಅಶೋಕ್‌ ಗೌಡ, ಕೃಷ್ಣ ಗೌಡ, ರಾಜೇಶ್‌ ಗೌಡ, ಮುಕುಂದ ಗೌಡ, ಬಲೀಂದ್ರ ಗೌಡ, ಸುಕ್ರು ಗೌಡ, ಬೊಮ್ಮಣ್ಣ ಪಡಿಗಾರ್‌, ಜಗದೀಶ್ ನಾಯ್ಕ, ನಾಗು ಹಳ್ಳೀರ ಮತ್ತು ಉದಯ ಮಕ್ಕಿ ಶುಕ್ರವಾರ ಕಾಂಗ್ರೆಸ್‌ ಸೇರಿದವರಲ್ಲಿ ಪ್ರಮುಖರು.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *