ಬೆಂಗಳೂರು: 15 ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಕನಿಷ್ಠ 130ರಿಂದ 140 ಸೀಟುಗಳನ್ನು ಗೆದ್ದು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಜ್ಜಾಗಿದ್ದಾರೆ. ಬಿಜೆಪಿ ಭಾರಿ ಅಂತರದಲ್ಲಿ ಗೆಲುವುನ್ನು ಸಾಧಿಸಲು ಪ್ರವಾಸ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

