Breaking News

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ


ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2020 ಮಾರ್ಚ್‌1ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು  ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ), ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿ) 2018-19 ಮತ್ತು 2020-21ರ ಅವಧಿಯಲ್ಲಿ 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *