Breaking News

ಕೋವಿಡ್ ಸೋಂಕು ಇಳಿಕೆ : ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧ ಸಡಿಲ


ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಸೋಮವಾರದಿಂದ ಜಾರಿಗೆ ಬರುವಂತೆ ಹೊಸ ಎಸ್‌ಒಪಿ ಹೊರಡಿಸಲಾಗಿದೆ.

ಹೈಕೋರ್ಟ್ ಕಲಾಪಗಳಿಗೆ ಸಂಬಂಧಿಸಿದಂತೆ ನೂತನ ಎಸ್‌ಒಪಿ ಪ್ರಕಟಿಸಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದು, ಬೆಂಗಳೂರು ಪ್ರಧಾನ ಪೀಠದಲ್ಲಿ ಭೌತಿಕ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *