Breaking News

ಪವರ್ ಸ್ಟಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಪುನೀತ್​ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್​ ಒಂದನ್ನ ಬಿಡುಗಡೆ ಮಾಡಿದ್ದ ಚಿತ್ರ ತಂಡ ಈಗ ಸಿನಿಮಾ ಟೀಸರ್​ ಬಿಡುಗಡೆಗೆ ದಿನಾಂಕ ಫಿಕ್ಸ್​ ಮಾಡಿದೆ.

ಫೆಬ್ರವರಿ 11 ರಂದು ಸರಿಯಾಗಿ 11 ಗಂಟೆ 11 ನಿಮಿಷಕ್ಕೆ ಜೇಮ್ಸ್​ ಸಿನಿಮಾದ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನೂ ಜೇಮ್ಸ್​ ಸಿನಿಮಾದಲ್ಲಿ ಪ್ರಿಯಾ ಆನಂದ್​ ಹಿರೋಯಿನ್​ ಆಗಿ ನಟಿಸಿದ್ದು, ತೆಲುಗು ನಟ ಶ್ರೀಕಾಂತ್​, ಶರತ್​ ಕುಮಾರ್​ ರಾಘವೇಂದ್ರ ರಾಜ್​ಕುಮಾರ್​, ಮುಂತಾದ ಕಲಾವಿದರು ನಟಿಸಿದ್ದಾರೆ. ಮಾರ್ಚ್​ 25 ಕ್ಕೆ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದ್ದು, ಇತ್ತೀಚೆಗೆ ಡಬ್ಬಿಂಗ್​ ಕಾರ್ಯವನ್ನ ಮುಗಿಸಿದ್ದಾರೆ.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *