Breaking News

ಹಿಜಾಬ್ ವಿವಾದಕ್ಕೆ ಕಿಡಿಕಾರಿದ ಯತ್ನಾಳ್


ಮೈಸೂರು: ಹಿಜಾಬ್ ಧರಿಸಬೇಕೆಂದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಇಂದು ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತೇವೆ ಎಂದು ಹೇಳುವವರು ನಾಳೆ ಶಾಲೆಯಲ್ಲಿ ಮಸೀದಿ ಕಟ್ಟಲು ಅವಕಾಶ ಕೊಡಿ ಎನ್ನುತ್ತಾರೆ.ತಾಲಿಬಾನ್ ಸಂಸ್ಕೃತಿಗೆ ಅವಕಾಶ ಕೊಡಲ್ಲ ಎಂದು ವಾಗ್ದಾಳಿ ನಡೆಸಿದರು.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *