Breaking News

ಕಾಂಗ್ರೆಸ್ ತೊರೆದು ಜೆಡಿಎಸ್​ ಸೇರಲು ದಿನಾಂಕ ಪ್ರಕಟಿಸುವೆ : ಸಿ.ಎಂ. ಇಬ್ರಾಹಿಂ

ಬೆಂಗಳೂರು : ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಸೇರುವ ಕುರಿತಂತೆ ಮಹತ್ವದ ಮಾಡಿದ್ದು, ಫೆ. 14 ರಂದು ಹುಬ್ಬಳ್ಳಿ ಸಭೆ ನಂತರ ಜೆಡಿಎಸ್ ಸೇರುವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್​ ಸೇರಲು ದಿನಾಂಕ ಪ್ರಕಟಿಸುವೆ.
ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡಲು ತೀರ್ಮಾನಿಸಿದ್ದೇ‌ನೆ. ನಾನು ಬಿಟ್ಟರೆ ಇನ್ನು ಕೆಲವರಿಗೆ ಅವಕಾಶ ಸಿಗುತ್ತದೆ. ಇಬ್ರಾಹಿಂಗೆ ಖಾದರ್ ಸರಿಸಮಾನ ಅನ್ನೋದಾದರೆ, ಸಿದ್ದರಾಮಯ್ಯಗೆ ವಿಶ್ವನಾಥ್ ಸಮ; ಅವರನ್ನ ಸಿಎಂ ಮಾಡ್ತಾರಾ? ಎಂದು ಹೇಳಿದ್ದಾರೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *