Breaking News

ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ: .ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ.ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ ” ಎಂದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *