Breaking News

ರಾಹುಲ್ ಗಾಂಧಿ ವಿರುದ್ದ ವ್ಯಂಗ್ಯಮಾಡಿದ ಸಿಟಿ ರವಿ


ಗೋವಾ : ರಾಹುಲ್ ಗಾಂಧಿ ಟೂರಿಸ್ಟ್ ರಾಜಕಾರಣಿ, ಪಕ್ಷ ಅವರನ್ನು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ .ರಾಹುಲ್ ಗಾಂಧಿ ಡೈನಾಸ್ಟಿ ಲೀಡರ್, ಜನರ ಲೀಡರ್ ಅಲ್ಲೇ ಅಲ್ಲ. ಅವರ ಮೇಲೆ ಯಾವ ವೋಟು ಬೀಳ್ತಾವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವ್ಯಂಗ್ಯಮಾಡಿದರು.

ಗೋವಾದ ಕಲಗುಂಟ್ ಕ್ಷೇತ್ರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಟಿ ರವಿ ರಾಹುಲ್ ಗಾಂಧಿ ಸೀರಿಯಸ್ ರಾಜಕಾರಣಿ ಅಲ್ಲ, ಪಕ್ಷ ಅವರನ್ನು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ, ಪಂಚರಾಜ್ಯ ಚುನಾವಣೆ ನಡೆಯುವ ವೇಳೆ ಯಾರಾದರೂ ತಿಂಗಳುಗಟ್ಟಲೇ ರಜೆ ಹಾಕಿ ಕುಳಿತುಕೊಳ್ಳುತ್ತಾರಾ..? ಪಕ್ಷವೇ ಅವರನ್ನು ಸೀರಿಯಸ್ ಆಗಿ ತೆಗೆದುಕೊಂಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *