Breaking News

ಸಿದ್ದರಾಮಯ್ಯ ಅಲ್ಪಸಂಖ್ಯಾತರೆಂದರೆ ಓಡಿಹೋಗಿ ಸ್ಟೇಟ್ಮೆಂಟ್ ಕೊಡ್ತಾರೆ :ಆರ್ ಅಶೋಕ್


ಬೆಂಗಳೂರು: ಸಿದ್ದರಾಮಯ್ಯಗೂ ಅಲ್ಪಸಂಖ್ಯಾತರಿಗೂ ಭಾರೀ ನಂಟು,ಅಲ್ಪಸಂಖ್ಯಾತರೆಂದರೆ ಓಡಿಹೋಗಿ ಸ್ಟೇಟ್ಮೆಂಟ್ ಕೊಡ್ತಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಹಿಜಾಬ್ ಕಾನೂನಿಗೆ ವಿರುದ್ಧ ಎಂದು ಸರ್ಕಾರ ಹೇಳಿದೆ. ಟಿಪ್ಪು ಜಯಂತಿ ಮಾಡಿದ್ರು, ಶಾದಿ ಭಾಗ್ಯ ಮಾಡಿದರು ಮುಸ್ಲಿಂಮರಿಗೆ ಮಾತ್ರ. ಹಿಂದೂಗಳಲ್ಲಿ ಎಸ್ ಟಿ ಗಳಲ್ಲಿ‌ ಬಡವರು ಇಲ್ಲವೇ?ಹಿಜಾಬ್ ವಿವಾದ ಕಾಂಗ್ರೆಸ್ ಪ್ರೇರಿತವಾದ ಘಟನೆ ಎಂದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *