Breaking News

ಹಿಜಾಬ್ ವಿವಾದ ಕುರಿತು ಪ್ರತಿಕ್ರಿಯಿಸಿದ ಆರ್ ಅಶೋಕ್


ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್​ಗೂ ವಿರೋಧವಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದರು.

ಹಿಜಾಬ್ ಧರಿಸುವ ವಿಚಾರ ಕರ್ನಾಟಕದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿದೆ.

ಈ ವಿವಾದ ಕುರಿತು ರಾಜಕಾರಣಿಗಳು ಸಹ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೀದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *