Breaking News

ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಕೊರೋನಾ ಇಳಿಕೆ


ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ ಸಂಖ್ಯೆಯಲ್ಲಿ ಕೊರೋನಾ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 12,009 ಮಂದಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ. ಸೋಂಕಿನಿಂದಾಗಿ 50 ಮಂದಿಗೆ ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,32,796 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 4,535 ಸೇರಿದಂತೆ ಕರ್ನಾಟಕದಲ್ಲಿ 12,009 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ ಎಂಬುದಾಗಿ ತಿಳಿಸಿದ್ದಾರೆ.

Share News

About admin

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *