Breaking News

ಗಾನ ಕೋಗಿಲೆ ನಿಧನ ಹಿನ್ನಲೆ ದೇಶದಲ್ಲಿ 2 ದಿನಗಳ ಶೋಕಾಚರಣೆ


ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಹೊಂದಿದ್ದಾರೆ.

ದೇಶದಲ್ಲಿ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದ ಹಿನ್ನಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *