Breaking News

ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿ ದ ಪ್ರಧಾನಿ

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಲತಾ ಮಂಗೇಶ್ಕರ್ ಅವರು ನಮ್ಮ ದೇಶಕ್ಕೆ ತುಂಬಲಾಗದ ನಷ್ಟ ಎಂದು ಅವರು ಟ್ವೀಟ್ ಮಾಡಿದ್ದಾರೆ. ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರವು ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *