ನವದೆಹಲಿ: ಕೋವಿಡ್-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದು, ದೇಶದಲ್ಲಿ ಸಂಗೀತದ ಕಳೆ ಕಳಿಚಿದಂತಾಗಿದೆ.
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

