Breaking News

ಬಾಲಮಂದಿರ ಕೇಂದ್ರದಿಂದ ಬಾಲಕ ಎಸ್ಕೇಪ್: ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲು

ಹುಬ್ಬಳ್ಳಿ: ಇಲ್ಲಿಯ ಉಣಕಲ್ ನ ಬಾಲಮಂದಿರ ಕೇಂದ್ರದಿಂದ ರಿಜ್ವಾನ್ ಮಸ್ತಾನಖಾನ(೧೩) ಬಾಲಕ ತಪ್ಪಿಸಿಕೊಂಡು ಹೋಗಿದ್ದಾನೆ. ಈ ಬಾಲಕ ಮೂಲತಃ ಬೆಂಗಳೂರಿನ ಓಸ್ವಾಲ್ ನಗರದ ಎಂ.ಎಂ.ಎಸ್ ಪಾಳ್ಯ ವೃತ್ತ ಸಮೀಪದ ನಿವಾಸಿ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *