ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ಇಂದು ನಿಧನ ಹೊಂದಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ನಟ ವಿಧಿವಶರಾಗಿದ್ದಾರೆ.
ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅಶ್ವಥ್ ನಾರಾಯಣ್, ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಅವರ ಬೆಂಗಳೂರಿನ ನಿವಾಸದಲ್ಲಿ ಹಿರಿಯ ನಟ ಅಶ್ವಥ್ ನಾರಾಯಣ್ ನಿಧನರಾಗಿದ್ದಾರೆ. ಕನ್ನಡದ ಹಲವು ನಟರೊಂದಿಗೆ, ನಟಿಯರೊಂದಿಗೆ ವಿಶಿಷ್ಠ ನಟನೆಯ ಮೂಲಕ ಗುರ್ತಿಸಿಕೊಂಡಿದ್ದಂತವರು ನಟ ಅಶ್ವಥ್ ನಾರಾಯಣ್ ಅವರಾಗಿದ್ದರುಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

