Breaking News

ರಾಜ್ಯದಲ್ಲಿ 8,425 ಕೊರೊನಾ ವೈರೆಸ್ ಪತ್ತೆ



ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8,425 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 47 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಭಾನುವಾರ ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಗೆ (97.781) ಕುಸಿದಿದೆ. ಇದರಿಂದ ಪಾಸಿಟಿವಿಟಿ ದರ ಶೇ.6.5ಕ್ಕೆ ಇಳಿದಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *