Breaking News

ಲತಾ ಮಂಗೇಶ್ಕರ್ ನಿಧನ : ಅರ್ಧ ದಿನ ರಜೆ ಘೋಷಿಸಿದ ಮಮತಾ ಬ್ಯಾನರ್ಜಿ


ಪಶ್ಚಿಮಬಂಗಾಳ: ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಅರ್ಧ ದಿನ ರಜೆ ಘೋಷಿಸಿದ್ದಾರೆ.

ಲತಾ ಮಂಗೇಶ್ಕರ್ ಇಡೀ ದೇಶಕ್ಕೆ ಬೇಕಾದ ಮಹಾನ್ ಚೇತನ. ತಮ್ಮ ಗಾಯನದ ಮೂಲಕ ಎಲ್ಲರ ಹೃದಯಲ್ಲಿಯೇ ಇದ್ದಾರೆ. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಅರ್ಧ ದಿನ ರಜೆ ಕೊಡಲಾಗಿದೆ ಎಂದು ಟ್ವಿಟರ್ ಮೂಲಕ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Share News

About admin

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *