ನಾಡೋಜ ಚೆನ್ನವೀರ ಕಣವಿ ಯವರ ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಅವರಿಗೆ ಈಗ ಮತ್ತೆ ಆರೋಗ್ಯ ಕ್ಷೀಣಿಸುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಕೂಡ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

