Breaking News

ಸಿ.ಎಂ. ಇಬ್ರಾಹಿಂ ಅವರ ಮನವೊಲಿಸಲು ಸಿದ್ಧರಾದ ಸಿದ್ದರಾಮಯ್ಯ

ಬೆಂಗಳೂರು: ಸಿ.ಎಂ. ಇಬ್ರಾಹಿಂ ಅವರ ಮನವೊಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಆಪ್ತ ಎಚ್.ಸಿ. ಮಹದೇವಪ್ಪ ಮೂಲಕ ಇಬ್ರಾಹಿಂ ಜೊತೆ ಸಂಧಾನ ನಡೆಸಲು ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಇಬ್ರಾಹಿಂ ಜೊತೆ ಮಾತನಾಡಿರುವುದಾಗಿ ಮಹದೇವಪ್ಪ ಹೇಳಿದ್ದಾನೆ. ಎಲ್ಲರೊಂದಿಗೆ ಚರ್ಚಿಸುತ್ತೇನೆ ಎಂದು ಮಹದೇವಪ್ಪನಿಗೆ ಇಬ್ರಾಹಿಂ ಹೇಳಿದ್ದಾನೆ. ನಾನು ಕರೆ ಮಾಡಿಯಷ್ಟೇ ಅಲ್ಲ, ಮನೆಗೂ ಹೋಗಿ ಮಾತನಾಡುತ್ತೇನೆ’ ಎಂದರು‌.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *