ನವದೆಹಲಿ : ಹಿಜಾಬ್ ವಿವಾದ ಕುರಿತು 3 ದಿನ ಶಾಲಾ ಕಾಲೇಜು ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥನಾರಾಯಣ ತಿಳಿಸಿದ್ದಾರೆ.
ಹಿಜಾಬ್ ವಿವಾದ ಇದೀಗ ರಾಷ್ಟ್ರಮಟ್ಟದ ಲ್ಲಿಯೂ ಸದ್ದು ಮಾಡುತ್ತೀದೆ.ಒಂದೆಡೆ ಹಿಜಾಬ್ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂಡು ಕಡೆ ಶಾಲಾ ಕಾಲೇಜುಗಳಲ್ಲಿ ಪರ ವಿರೋಧ ಪ್ರತಿಭಟನೆ ನಡೆಯುತ್ತಿದ್ದು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತೀದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

