Breaking News

ರಾಜ್ಯಾದ್ಯಂತ 3 ದಿನ ಶಾಲಾ-ಕಾಲೇಜುಗಳು ರಜೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಹಲವೆಡೆ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *