Breaking News

ಹಿಜಾಬ್ ವಿವಾದ: ಹೈಕೋರ್ಟ್ ಕೊನೆ ನಿರ್ಧಾರ ಕ್ಕೆ ರಾಜ್ಯ ಸರ್ಕಾರ ಮಾನ್ಯತೆ ಮಾಡುತ್ತದೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದು, ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ಯಾವುದೇ ತೀರ್ಪು ಕೊಟ್ಟರು ರಾಜ್ಯ ಸರ್ಕಾರ ಮಾನ್ಯತೆ ಮಾಡುತ್ತದೆ. ಕೋರ್ಟ್ ತೀರ್ಪು ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ. ಯಾವುದೇ ತರಹದ ತೊಂದರೆ ಆಗದಂತೆ ಗೃಹ ಇಲಾಖೆ ಕ್ರಮ ತೆಗೆದುಕೊಂಡಿದ್ದೆ ಎಂದು ಹೇಳಿದ್ದಾರೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *