ನವದೆಹಲಿ : ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದ ಕುರಿತಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರತಿಕ್ರಿಯೆ ನೀಡಿದ್ದು,ಯಾವ ಬಟ್ಟೆ ಧರಿಸಬೇಕೆಂಬುದು ಹೆಣ್ಣು ಮಕ್ಕಳಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ,ಬಟ್ಟೆ ಧರಿಸುವುದ ಹೆಣ್ಣು ಮಕ್ಕಳವಿವೇಚನೆಗೆ ಬಿಟ್ಟಿದ್ದು, ಅದು ಬಿಕಿನಿಯಾಗಿರಲಿ, ಜೀನ್ಸ್ ಅಥವಾ ಹಿಜಾಬ್ ಆಗಿರಲಿ. ಮಹಿಳೆ ಏನು ಧರಿಸಬೇಕು ಎಂಬದನ್ನು ನಿರ್ಧರಿಸುವ ಹಕ್ಕು ಮಹಿಳೆಯರಿಗೆ ಇದೆ. ಈ ಹಕ್ಕು ಭಾರತೀಯ ಸಂವಿಧಾನ ನೀಡಿದೆ. ಮೊದಲು ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

