Breaking News

ಹಿಜಾಬ್ ವಿವಾದ : ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಂತೆ ವಿದ್ಯಾರ್ಥಿ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಅಲ್ಲದೆ, ನ್ಯಾಯಾಲಯಕ್ಕೆ ಜನರ ವಿವೇಕದ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಹಾಗಾಗಿ ಅವರು ಯಾವುದೇ ರೀತಿಯಲ್ಲೂ ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ನಡೆದುಕೊಳ್ಳಲಿದ್ದಾರೆ ಎಂದು ಹೈಕೋರ್ಟ್ ಆಶಿಸಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *