Breaking News

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) ಇನಾಂಗಳ ರದ್ದಿಯಾತಿ ಅಧಿನಿಯಮ 1976 ಕ್ಕೆ ತಿದ್ದುಪಡಿ ತಂದು ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *