ಬೆಂಗಳೂರು : ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ, ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಪ್ರೇರಪಣೆ ನೀಡುತ್ತಿದೆ ಎಂದು ಕಂದಾಯ ಸಚಿವ ಅರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಕರ್ನಾಟಕದಲ್ಲಿ ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಪಕ್ಷ ಒಂದು ವರ್ಗಕ್ಕೆ ಪ್ರೇರಪಣೆ ನೀಡುತ್ತಿದೆ. ಕಾಂಗ್ರೆಸ್ ನ ಇನ್ನೊಂದು ವರ್ಗ ಎರಡೂ ಕಡೆ ಇದೆ. ಕಾಂಗ್ರೆಸ್ ಪಕ್ಷ ಎರಡೂ ಕಡೆ ಇರುವುದು ಒಳ್ಳೆಯದಲ್ಲ. ಕಾಂಗ್ರೆಸ್ ಯಾರ ಪರ ಇದೆ ಎಂದು ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

