ನವದೆಹಲಿ: ‘ಬೀಚ್‌ಗಳಲ್ಲಿ ಅಥವಾ ಈಜುಕೊಳದಲ್ಲಿ ಬಿಕಿನಿ ಧರಿಸಬಹುದು. ಶಾಲೆಗಳಲ್ಲಿ ಅಲ್ಲ. ಪ್ರತಿಯೊಂದು ಸ್ಥಳಕ್ಕೂ ಸಂಬಂಧಪಟ್ಟಂತೆ ವಸ್ತ್ರಸಂಹಿತೆ ಎಂಬುದು ಇದೆ’ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇಲ್ಲಿ ಹೇಳಿದರು.
ಹಿಜಾಬ್ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ‘ಮನೆಯಲ್ಲಿ ಧಾರ್ಮಿಕ ಆಚರಣೆಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ಪ್ರತಿಯೊಬ್ಬರು ಶಿಕ್ಷಣಕ್ಕಾಗಿಯೇ ಶಾಲೆಗೆ ಬರುತ್ತಾರೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

