Breaking News

ಟಿಕ್ ಟಾಕ್ ಸ್ಟಾರ್ ಕಮಲಜ್ಜಿ ಅಜ್ಜಿ ನಿಧನ


ಬಂಟ್ವಾಳ: ಟಿಕ್ ಟಾಕ್ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಟಿಕ್​ಟಾಕ್ ಕಮಲಜ್ಜಿ ನಿನ್ನೆ ಸಂಜೆ ನಿಧನರಾದರು.
ಮೃತರು ಆರು ಗಂಡು, ಮೂವರು ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಬಂಧು-ಬಳಗ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಕಳೆದೊಂದು ವಾರದಿಂದ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಟಿಕ್ ಟಾಕ್ ಸ್ಟಾರ್ ಧನರಾಜ್ ಜೊತೆ ಕಮಲಜ್ಜಿ 50ಕ್ಕೂ ಅಧಿಕ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದು, ಇವರ ಕುಟುಂಬ ಟಿಕ್​ಟಾಕ್ ಫ್ಯಾಮಿಲಿ ಎಂದೇ ಹೆಸರು ಪಡೆದಿತ್ತು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *