Breaking News

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಬದ್ದರಾಗೋಣ : ಬೊಮ್ಮಾಯಿ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಶಾಂತಿ ಕದಡುವ ವಿಚಾರ ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಕಾಯೋಣ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಗೌರವಕೊಡಬೇಕು. ಶಾಂತಿಯುತ ವಾತಾವರಣ ನೆಲೆಸಬೇಕು. ಸಮಸ್ಯೆಗೆ ನ್ಯಾಯಾಲಯದಲ್ಲಿ ಪರಿಹಾರ ಸಿಗಲು ಸಾಧ್ಯವಿದೆ. ನೀಡಬೇಕಿರುವ ಹೇಳಿಕೆಗಳನ್ನು ಎಲ್ಲರೂ ಈಗಾಗಲೇ ನೀಡಿದ್ದಾರೆ ಎಂದು ಹೇಳಿದರು.ಎರಡೂ ಕಡೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ ಎಂದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *