Breaking News

ಹಿಜಾಬ್ ವಿವಾದ ಕುರಿತು ಮನನೊಂದು ಆತ್ಮಹತ್ಯೆಗೆ ಯತ್ನ


ಕೊಡಗು: ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ.

ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ.ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *