Breaking News

ಭಾರತದಲ್ಲಿ ಇಳಿಕೆಕಂಡ ಕೊರೊನಾ


ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 58,077 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 58,077 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *